Sunday, November 3, 2019

Jotheyali Jothe Jotheyali - Geetha Lyrics

Jotheyali Jothe Jotheyali



Details:
Song:- Jotheyali Jothe Jotheyali
Film:-  Geetha 
Singer:- S.P.Balasubramanyam, S.Janaki
Actors:- Shankar Naga, Arundati Naga
Storyby: Arundati Naga, Shankar Naga
Miscl by:- Ilayataja
Starring:- Shankar Naga, Padmavathi Rao
Release date. 1981 (1981)


                                                  

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು
....ಎಂತ ಮಾತಾಡಿದೆ ಇಂದು ನೀ
ಎಂತ ಮಾತಾಡಿದೆ, ನನ್ನ ಮನಸಿನ ಭಾವನೆ ನೀನೆ ಹೇಳಿದೆ

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು!!

To be with the accompaniment would be so
 The new Haru will bring that
 Oh .... how you talked today
 How dare you say that, my feeling of nervousness

 Be with and be with

ಪ್ರೀತಿಯೆಂದರೇನು ಎಂದು ಈಗ ಅರಿತೆನು(2)
ಸವಿನುಡಿಯಲಿ ತನು ಅರಳಿತು ಸವಿಗನಸಲಿ ಮನ ಕುಣಿಯಿತು
ಒಲವಿನ ಮಾತಿಗೆ ಕರಗಿ ಹೋದೆ ನೋಟಕೆ
ಕೊಡುವೆ ನಿನಗೆ ಬಾ ಪ್ರೀತಿ ಕಾಣಿಕೆ..

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು!!

 Now I Know What Love Is (2)
 He has blossomed
 This favored speech has dissolved
 Love you

 Be with and be with


ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ(2)
ಹಾರಾಡುವ ಅರಗಿಳಿಗಳ ಮಾತಾಡಿಸಿ ಮುದ್ದಾಡುವ
ಕಾಮನ ಬಿಲ್ಲೇರುವ ಜಾರುತ ನಾವಾಡುವ
ಹಗಲು ಇರುಳು ಒಂದಾಗಿ ಹಾಡುವ.....

Floating in the cloud (2)
Talking of flying saucers and cuddling
Skateboarding
Daylight

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು
....ಎಂತ ಮಾತಾಡಿದೆ ಇಂದು ನೀ
ಎಂತ ಮಾತಾಡಿದೆ, ನನ್ನ ಮನಸಿನ ಭಾವನೆ ನೀನೆ ಹೇಳಿದೆ

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು!!

To be with the accompaniment would be so
The new Haru will bring that
Oh .... how you talked today
How dare you say that, my feeling of nervousness

 Be with and be with.


No comments:

Post a Comment